Author: Daasa

  • Krishnavatara suladi – Indirapati banda

    Composer : Shri Vijayadasaru ಶ್ರೀವಿಜಯದಾಸಾರ್ಯ ವಿರಚಿತಶ್ರೀಕೃಷ್ಣಾವತಾರ ಸುಳಾದಿರಾಗ: ಹಂಸಾನಂದಿ ಧ್ರುವತಾಳ ಇಂದಿರಾಪತಿ ಬಂದಾ ಎನ್ನ ಮುಂದೆ ನಿಂದಾಇಂದು ಕುಣಿದಾ ಧಿಂ ಧಿಂ ಧಿಮಿಯೆಂದುಧಂ ಧಂ ಧಳಾಯೆಂದು ಅಂದಂದಂದವಾಗಿಅಂದಿಗೆ ಕಿರಿಗೆಜ್ಜೆ ಒಂದಾಗಿ ನುಡಿಯೇಇಂದಿರಾಪತಿ ವೃಂದಾರಕ […]

  • Krishnavatara stotra suladi – Swargati nirgati

    Composer : Shri Vijayadasaru ಶ್ರೀವಿಜಯದಾಸಾರ್ಯ ವಿರಚಿತಶ್ರೀಕೃಷ್ಣಾವತಾರ ಸ್ತೋತ್ರ ಸುಳಾದಿರಾಗ: ನಾಟಿ ಧ್ರುವತಾಳಸ್ವರ್ಗತಿ ನಿರ್ಗತಿ ಸಕಲ ನಿಗಮ ಮಸ್ತಕ ರನ್ನನೇಅಗಣಿತ ಬಲನೇ ಜಗದಾ ಮೋಹನನೇಸಗುಣ ನಿರ್ಗುಣದವನೇ ಸ್ವಗುರು ಸ್ವವಶನೇಸ್ವಗಮನಾನೇ ಸ್ವಾಂಗ ಝಗಿಪ ಮುಕುಟನೇಮಗುವಾಗಿ ನಗುತ […]

  • Krishna Mahima stotra suladi – Nava rathuna

    Composer : Shri Vijayadasaru ಶ್ರೀವಿಜಯದಾಸಾರ್ಯ ವಿರಚಿತಶ್ರೀಕೃಷ್ಣ ಮಹಿಮಾ ಸ್ತೋತ್ರ ಸುಳಾದಿರಾಗ: ನಾಟಿಕುರಂಜಿ ಝಂಪೆತಾಳನವ ರತುನದಿಂದಲೆಸೆವ ಮುಕುಟದೊಳಗೊಂದುರವಿಯ ಹರಳಿನ ಕಾಂತಿ ಪೇಳಲಳವಲ್ಲಭುವನ ಪಾತಾಳ ಗಗನವನು ಭೇದಿಸಿಕೊಂಡುಛವಿ ಕವಿದು ಮುಸುಕಿದದು ಕವಿಗಳೆಣಿಸಲೋಶವೇದಿವಿಜ ಜೇಷ್ಟನು ಪವನ ದ್ವಿಜ […]

error: Content is protected !!