-
Mukhyaprana Stotra Suladi – Venugopala dasaru
Raga:Saveri ಶ್ರೀವೇಣುಗೋಪಾಲದಾಸಾರ್ಯ ವಿರಚಿತಶ್ರೀಮುಖ್ಯಪ್ರಾಣದೇವರ ಸ್ತೋತ್ರ ಸುಳಾದಿರಾಗ : ಸಾವೇರಿ ಧ್ರುವತಾಳ ಮರುತಾ ನಿನ್ನ ಮಹಿಮೆ ಪರಿಪರಿಯಿಂದ ತಿಳಿದುಚರಿಸಿದ ಮನುಜಗೆ ದುರಿತ ಬಾಧೆಗಳ್ಯಾಕೆಸರಸಿಜಾಸನ ಸಮ ಸಿರಿದೇವಿ ಗುರುವೆಂದುಪರತತ್ವ ಹರಿಯೆನುತ ವಂದಿಸಿ ಅಖಿಳಭರಿತನಾಗಿಪ್ಪ ಜಗದಿ ಅರಸಿ ಭಾರತಿ […]
-
Pranadevara Stotra Suladi – Venugopala dasaru
Raga:Purvi Kalyani ಶ್ರೀವೇಣುಗೋಪಾಲದಾಸಾರ್ಯ ವಿರಚಿತ ಶ್ರೀಪ್ರಾಣದೇವರ ಸ್ತೋತ್ರ ಸುಳಾದಿ ರಾಗ ಪೂರ್ವಿಕಲ್ಯಾಣಿ ಧ್ರುವತಾಳ ಪರಮ ಮುಖ್ಯಪ್ರಾಣನೆ ಪರಿಶುದ್ಧ ಚರಿತನೆಪರಿಪೂರ್ಣ ಭಕ್ತಿಯುಳ್ಳಪಾರ ಮಹಿಮನೆವರಣಿಪರಾರು ನಿನ್ನ ವದನದಿಂದಲಿ ಗುರುವೆನರಹರಿಯ ನವವಿಧದ್ವೇಷಿ ಹಂತಾಥರವಲ್ಲ ಥರವಲ್ಲ ತರುಣಿ ಭಾರತಿ ಮಿಕ್ಕಸುರರಿಗೆ […]