-
Sambalakittukollo
Composer : Shri Venugopala dasaru ಸಂಬಳಕಿಟ್ಟುಕೊಳ್ಳೊ ಕೃಷ್ಣ ಕೃಪಾಳೋ | ಪ |ಸಂಬಳಕಿಟ್ಟುಕೋ ನಿನ್ನ ಹಂಬಲದಲ್ಲಿರಬೇಕೆಂಬುದೇ ಎನಗೆ ತುಂಬಿ ತುಳುಕುತಿದೆ || ಅ . ಪ || ಆರೆಕವಡಿ ಒಲ್ಲೆ ಸಂಬಳ | […]
-
Nambide naa ninna
Composer : Shri Vijayaramachandra vittala dasaru ನಂಬಿದೆ ನಾನಿನ್ನ ಚರಣವನಂಬಿಗಅಂಬೆಗಳ ಸುತನೆ ಕೋ ಬ್ಯಾಗಂಬಿಗ [ಪ]ಇಂಬಾಗಿ ದಡ ಸೇರಿಸೆನ್ನನೇನಂಬಿಗತುಂಬಿ ನದಿ ಸೂಸುತಲಿದೆ ನೋಡಂಬಿಗ [ಅ.ಪ.] ಕರ್ಮವೆಂಬ ಪ್ರವಾಹವ ನೀ ನೋಡಂಬಿಗಚರ್ಮದಿಂದೇಳು ಹೊದ್ದಿಕಿ ಅಂಬಿಗಮರ್ಮ […]
-
Bittiralare baa govinda
Composer : Shri Vijayaramachandra vittala dasaru ಬಿಟ್ಟಿರಲಾರೆ ಬಾ ಗೋವಿಂದಾ ಸೃಷ್ಟಿಶಾನಂದ [ಪ] ಬಿಟ್ಟಿರಲಾರೆ ಮನಮುಟ್ಟಿ ಭಜಿಪೆನಯ್ಯಅಷ್ಟ ಮಹಿಷೇರ ಸಹಿತ ನಾಟ್ಯವಾಡುತ ಬೇಗ ಬಾ [ಅ.ಪ] ಗೊಲ್ಲರ ಮನೆ ಪೊಕ್ಕು ಪಾಲ್ಬೆಣ್ಣೆಗಳ ಮೆದ್ದುಚೆಲ್ವ […]