Akshobhya Tirtha

  • Akshobhya Tirtha charitre

    Composer : Shri Prasannasrinivasa dasaru || ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ || ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ [ಪ] […]

  • Rakshisennanu dayambudhe

    Composer : Shri Pranesha Dasaru ರಕ್ಷಿಸೆನ್ನನು ದಯಾಂಬುಧೇ ರಕ್ಷಿಸೆನ್ನನು ||ಪ||ರಕ್ಷಿಸೆನ್ನನು ಪಾಪ ಶಿಕ್ಷಿಸು ಕರುಣದಿ |ಪಕ್ಷಿವಾಹನ ಪ್ರಿಯ ಅಕ್ಷೋಭ್ಯ ಮುನಿಪ ||ಅ.ಪ.|| ಅನುಮಾನವಿಲ್ಲದೆ ಮಣಿದೆ ತವಾಂಘ್ರಿಗೆ |ಅನಘ ಶ್ರೀ ಮಾಧವ ಮುನಿ ಕರಜಾತ […]

  • Shrimad Akshobhya tirthara

    Composer : Shri Karpara Narahari ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂಕಾಮಿತ ಪ್ರದವಹುದು ಶೃಣ್ವತಾಂ ಸತತಂ ||ಪ|| ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀರಾಮನಂಘ್ರಿ ದ್ವಯವ ಪೂಜಿಸುತಲಿಭೂಮಿ ನಿರ್ಜರ ಜನಸ್ತೋಮ ವಂದಿತರಾಗಿವ್ಯೋಮ ಕೇಶಾಂಶರೆಂದೆನಿಸಿ ಮೆರೆದಂಥ |೧| […]

error: Content is protected !!