-
Sharanu Shri Dattatreya
Composer : Shri kakhandaki Krishna dasaru ಶರಣು ಶರಣು ಶ್ರೀ ದತ್ತಾತ್ರೇಯಾ ಶರಣು ಸಕಲಾ ಭುವನಾಶ್ರಯಾಶರಣೆಂಬೆ ಸಿಂಹಾಚಲ ನಿಲಯಾ ಸುರಜನ ರೇಯಾ ಸಲಹಯ್ಯಾ [ಅ.ಪ] ವನರುಹ ಸಂಭವ ತ್ರಿಲೋಚನ ಸನಕಾದಿ ಮುನಿ ವಂದಿತ […]
-
Dattatreya namo
Composer : Shri kakhandaki Krishna dasaru ದತ್ತಾತ್ರೇಯ ನಮೋ ದತ್ತಾತ್ರೇಯಾಅತ್ರಿ ವರದಾಯಕನೇ ದತ್ತಾತ್ರೇಯಾ ||ಪ|| ಭಕುತಿ ಮಾಡಲು ಮೆಚ್ಚಿ ಅನಸೂಯಾ ಕರದೊಳಗಸುಕುಮಾರ ವೇಷದವತಾರ ತಾಳಿಸಕಲ ಸಜ್ಜನರಿಗೇ ಮುಕುತಿ ಪಥ ದೋರಲಿಕೆಅಕಳಂಕ ಯೋಗ ರೂಪವ […]
-
Datta nammani daiva
Composer : Shri Mahipati dasaru ದತ್ತ ನಮ್ಮನಿ ದೈವ ಚಿತ್ತಮನದೊಳಗಿಹ್ಯಎತ್ತ ಹೋದರು ನಮ್ಮ ಹತ್ತಿಲಿಹನೊ [೧] ಸುತ್ತ ಸೂಸುತಲಿಹ್ಯ ನಿತ್ಯ ನಿಜ ಘನವಾಗಿಹೃತ್ಕಮಲದೊಳು ತಾಂ ಮುತ್ತಿನಂತೆ [೨] ಗುತ್ತಳಿದು ಒಳಗ ತಾಂ ಪುಥ್ಥಳಿಯು […]