-
Bagilanu teradu
Composer : Shri Kanakadasaru ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ [ಪ] ಪರಮಪದದೊಳಗೆ ವಿಷಧರನ ತಲ್ಪದಲಿ ನೀಸಿರಿಸಹಿತ ಕ್ಷೀರ ವಾರಿಧಿಯೊಳಿರಲುಕರಿರಾಜ ಕಷ್ಟದಲ್ಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೋ ನರಹರಿಯೇ […]
-
Hari Hari ennalikke
Composer : Shri Purandara dasaru ಹರಿ ಹರಿ ಎನ್ನಲಿಕ್ಕೆ ಹೊತಿಲ್ಲ, ನರ ಜನ್ಮವ್ಯರ್ಥವಾಗಿ ಹೋಗುತದಲ್ಲ |ಪ| ಹರಿ ಜಾಗರಣೆಯಲ್ಲಿ ಪಾರಣೆ ಚಿಂತೆ,ನಿರುತ ಯಾತ್ರೆಯಲಿ ಶಾಕದ ಚಿಂತೆ,ಸರ್ವ ಸತ್ಕಾರ್ಯದಿ ಧನದ ಮೇಲಿನ ಚಿಂತೆ,ಪುರಾಣ ಕೇಳ್ವಾಗ […]
-
Ele manave Hari
Composer : Shri Purandara dasaru ಎಲೆ ಮನವೇ ಹರಿ ಧ್ಯಾನವ ಮಾಡು [ಪ] ಎಲೆ ಜಿಹ್ವೆ ಕೇಳು ಕೇಶವನ ಗುಣಗಳ ನುತಿಸು |ಎಲೆ ಮನವೆ ಮುರವೈರಿಯಂಘ್ರಿಗಳ ಭಜಿಸು |ಎಲೆಲೆ ಕರಗಳಿರ ಶ್ರೀಧರನ ಸೇವೆಯ […]
