Hari

  • Esu kayangala kaledu

    Composer : Shri Kanakadasaru ಏಸು ಕಾಯಂಗಳ ಕಳೆದು ಎಂಭತ್ನಾಲ್ಕು ಲಕ್ಷಜೀವ ರಾಶಿಯನ್ನು ದಾಟಿ ಬಂದ ಈ ಶರೀರ |ತಾನಲ್ಲ ತನ್ನದಲ್ಲ ಆಸೆ ಥರವಲ್ಲ ಮುಂದೆ ಬಾಹೋದಲ್ಲದಾಸನಾಗು ವಿಶೇಷನಾಗು ದಾಸನಾಗು ಭವಪಾಶ ನೀಗು || […]

  • Ava karmavo idu

    Composer : Shri Kanakadasaru ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ (ಪ) ಸತ್ತವನು ಎತ್ತ ಪೋದ, ಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದು ನಿತ್ಯ ಪಿಂಡವಿಕ್ಕುತೀರಿ (೧) ಎಳ್ಳು […]

  • Toredu jeevisabahude

    Composer : Shri Kanakadasaru ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ || ಪ ||ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ || ಅ ಪ || ತಾಯಿ ತಂದೆಯ ಬಿಟ್ಟು ತಪವ ಮಾಡಲಿ ಬಹುದು […]

error: Content is protected !!