-
Janma Saphalavayitu
Composer : Shri Vadirajaru ರಾಗ: ಬೃಂದಾವನಸಾರಂಗ , ಆದಿತಾಳಜನ್ಮ ಸಫಲವಾಯಿತು ॥ ಪ ॥ನಮ್ಮ ಆದಿ ಅನಂತ ಜನಾರ್ದನನ ಕಂಡು ಎನ್ನ ॥ ಅ ಪ ॥ ಬ್ರಹ್ಮಾನಂದ ಸುಗುಣ ನಿಮ್ಮ ಮಹಿಮೆಯ […]
-
Pavadisu paramatmane
Composer : Shri Purandara dasaru ಪವಡಿಸು ಪರಮಾತ್ಮನೆ ಸ್ವಾಮಿಭವರೋಗ ವೈದ್ಯನೆ ಭಕ್ತರ ಪ್ರಿಯನೆ ||ಪ|| ಕುಂದಣದಿ ರಚಿಸಿದ ಸೆಜ್ಜೆಯ ಮನೆಯಲಿಇಂದ್ರನೀಲ ಮಣಿ ಮಂಟಪದಿ ||ಚಂದ್ರಕಾಂತಿಯ ಠಾಣದೀವಿಗೆ ಹೊಳೆಯಲುಸಿಂಧು ಶಯನ ಆನಂದದಿಂದಲಿ [೧] ತೂಗುಮಂಚದಿ […]
-
Idu Bhagya
Composer : Shri Purandara dasaru ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ ||ಪ||ಪದುಮನಾಭನ ಪಾದ ಭಜನೆ ಸುಖವಯ್ಯ ||ಅ|| ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಿ ಇರಬೇಕು ಬಲ್ಲವರೊಳಗೆಮೆಲ್ಲನೆ ಮಾಧವನ ಮನವ ಮೆಚ್ಚಿಸಬೆಕುಬೆಲ್ಲವಾಗಿರಬೇಕು […]