-
Ava rogavu enage
Composer : Shri Gopala dasaru ಆವ ರೋಗವು ಎನಗೆ ದೇವ ಧನ್ವಂತ್ರಿಸಾವಧಾನದಿ ಎನ್ನ ಕೈ ಪಿಡಿದು ನೋಡಯ್ಯ ||ಪ||ಸಾವಧಾನದಿ ಕೈಯ್ಯ ಪಿಡಿದು ನೋಡಯ್ಯಸಾವಧಾನದಿ ಕೈಯ್ಯ ಪಿಡಿದು ನೋಡು ಹರಿ ಮೂರ್ತಿಗಳು ಎನ್ನ ಕಂಗಳಿಗೆ […]
-
Enna binnapa keLo
Composer : Shri Gopaladasaru ಎನ್ನ ಬಿನ್ನಪ ಕೇಳೊ ಧನ್ವಂತ್ರಿ ದಯಮಾಡೊಸಣ್ಣವನು ಇವ ಕೇವಲ |ಬನ್ನಬಡಿಸುವ ರೋಗವನ್ನು ಮೋಚನ ಮಾಡಿಚೆನ್ನಾಗಿ ಪಾಲಿಸುವದೊ ಕರುಣಿ ||ಪ|| ಆರೋಗ್ಯ ಆಯುಷ್ಯ ಐಶ್ವರ್ಯವೆಂಬೊಈ ಮೂರು ವಿಧ ವಸ್ತುಗಳು,ನಾರಾಯಣನ ಭಜಕರಾದವರ,ಸಾಧನಕೆ […]
-
Antarangada roga chinte
Composer : Shri Indiresha ಅಂತರಂಗದ ರೋಗ ಚಿಂತೆ ಪರಿಹರಿಸಿ ಮೋಕ್ಷಪಂಥ ಸಾಧಿಸು ಧನ್ವಂತ್ರಿ ಪ್ರಭುವೆ ||ಪ|| ಸುರರು ಅಸುರರು ಕೂಡಿ ಶರಧಿಯ ಮಥಿಸಲುಕರದೊಳಮೃತ ಪಾತ್ರೆ ಧರಿಸಿ ನೀ ಬಂದೆ ||೧|| ಇಂದ್ರ ನೀಲಾಂಭ್ರಣಿ […]