-
Indu sairisiri
Composer : Shri Kanakadasaru ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪಮುಂದಕೆ ನಿಮ್ಮ ಮನೆಗೆ ಬಾರನಮ್ಮ |ಪ| ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನು |ಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ […]
-
Endappikombe rangayyana
Composer : Shri Indiresha ankita ಎಂದಪ್ಪಿಕೊಂಬೆ ರಂಗಯ್ಯನ ಎಂದಪ್ಪಿಕೊಂಬೆ [ಪ] ಎಂದಪ್ಪಿಕೊಂಬೆನೋ ಎಂದು ಮುದ್ದಾಡುವೆನಂದ ಕಂದನ ಗೋವಿಂದನೆಂಬುವ ಕೂಸ [ಅ.ಪ] ಕರದಲಿ ತನ್ನಯ ಬೆರಳು ಬಾಯೊಳಗಿಟ್ಟುಜುರು ಜುರು ಚೀಪುವ ವರಮುದ್ದು ಬಾಲನ (೧) […]
-
Bit hyage iralin ee charana
Composer : Shri Amba bai ಬಿಟ್ಹ್ಯಾಗೆ ಇರಲಿನ್ನೀ ಚರಣ | ರಂಗ [ಪ.]ವಿಠ್ಠಲನಾ ಪುಟ್ಟ ಚರಣಬಿಟ್ಟು ಗೋಕುಲ ಪುಂಡಲೀಕನಿಗೊಲಿಯುತಇಟ್ಟಿಗೆ ಮೇಲ್ಹೊಂದಿ ನಿಂತಂಥ ಚರಣ [ಅ.ಪ.] ಭಕ್ತರಿಗೊಲಿಯುವ ಚರಣಾ | ವೇದಉಕ್ತಿಗೆ ನಿಲುಕದ ಚರಣಾಹತ್ತಿ […]