-
Dhyanavane Maadu – Dirgha kriti
Composer : Shri Gopala dasaru ಧ್ಯಾನವನೆ ಮಾಡು ಬಿಂಬ ಮೂರುತಿಯಆನಂದದಲಿ ಕುಳಿತು ಅಂತರಂಗದಲಿ || ಸದಾಚಾರನಾಗಿ ದ್ವಾದಶ ಗುರುಗಳಿಗೆರಗಿಮೊದಲಿಂದ ಮೂಲಮಂತ್ರವನು ಜಪಿಸೀಸದಮಲಾ ಭಕುತಿಲಿ ದೇಹಸ್ಥನ ತಿಳಿದುಪದುಮಾಸನ ಹಾಕಿ ಪರಮ ವಿಶ್ವಾಸದಲ್ಲಿ ||೧|| ಅಂಗವನು […]
-
Kelano hari talano
Composer : Shri Purandara dasaru ಕೇಳನೋ ಹರಿ ತಾಳನೋ ||ಪ|| ತಾಳ ಮೇಳ ಎಲ್ಲ ಇದ್ದು, ಪ್ರೇಮವಿಲ್ಲದ ಗಾನ ||ಅ|| ತಂಬೂರಿ ಮೊದಲಾದ ಅಖಿಳ ವಾದ್ಯಗಳಿದ್ದುಕೊಂಬು ಕೊಳಲು ಧ್ವನಿ ಸ್ವರಗಳಿದ್ದುತುಂಬುರು ನಾರದರ ಗಾನ […]