-
Muddu suriyutane
Composer : Shri Pradyumna Tirtharu ಮುದ್ದು ಸುರಿಯುತಾನೆ ನೋಡಿ ಕೃಷ್ಣ [ಪ] ಮುದ್ದು ಸುರಿಯುತಾನೆ ಸಿದ್ಧ ಜನರ ವಂದ್ಯಮಧ್ವವಲ್ಲಭ ಕೃಷ್ಣ ಹೃದ್ವನಜದಲಿ ಬಲ್ [ಅ.ಪ] ತ್ರಿವಂಗಿ ಭಾವದಿ ಶ್ರೀ ವೇಣುಪಿಡಿದು ತಾಸಾವೇರಿ ಮೊದಲಾದ ರಾಗವ ಪಾಡುತ (೧) ಬಲದ ಪಾದದಿ ಚೆಲುವ ಎಡದ ಪಾದವನಿಟ್ಟುನಳಿನಮುಖಿ ರುಕ್ಮಿಣಿ ಬಲ ಸತ್ಯಭಾಮೇರಿಂದ (೨) ಧ್ವಜ ವಜ್ರಾಂಕುಶ ಚಕ್ರ ಕಂಜಚಿನ್ಹೆಗಳಿಂದ ತೇಜಮುಕುಟ ಶಿರಶ್ಚಕ್ರ ಶೋಭಿತಮುಖ (೩) ಶ್ರೀ ಪಾದರಾಯರಿಗೆ ಸ್ವಪ್ನಲಬ್ಧನಾಗಿಶ್ರೀ ಪದ್ಮಭವಂದ್ಯ ಪ್ರತ್ಯಕ್ಷ ವ್ಯಾಸಮುನಿಗೆ (೪) ಶ್ರೀ ನರಹರಿಯು ತಾ…
-
Bhrunga ninnattidane – Bhramara geete
Composer : Shri Shripadarajaru ಭೃಂಗಾ ನಿನ್ನಟ್ಟಿದನೇ ಶ್ರೀರಂಗಮಧುರೆಲಿ ನಿಂದು,ಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ [ಪ] ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಿಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾ |ಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ (೧) ತಮ್ಮ ನಂದಗೋಪ ಯಶೋದಮ್ಮನ ಕಂಡು ಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆ…
-
Elyadi bandyo enna krishnayya
Composer : Shri Shripadarajaru ಎಲ್ಲ್ಯಾಡಿ ಬಂದ್ಯೋ ಎನ್ನ ಕೃಷ್ನಯ್ಯನೀನೆಲ್ಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾಬಾಲಯ್ಯ ನೀ ಎನ್ನ ಕಣ್ಣಮುಂದಾಡದೆ [ಪ] ಆಲಯದೊಳಗೆ ನೀನಾಡದೆ ಚಿನಿ-ಪಾಲುಸಕ್ಕರೆ ನೀನೊಲ್ಲದೆ ಚಿಕ್ಕ ಬಾಲೆರಿಂದೊಡಗೂಡಿ ಆಡದೆ ಮುದ್ದು ಬಾಲಯ್ಯ ನೀಎನ್ನ ಕಣ್ಣ ಮುಂದಾಡದೆ [೧] ಬಟ್ಟ್ಟಮುತ್ತಿನ ಬೊಗಸೆ ಕಂಗಳುಫಣೆಯೊ-ಳಿಟ್ಟ ಕಸ್ತೂರಿ ತಿಲಕದಂದವುದಿಟ್ಟತನದಿ ಕೂಡ್ಯಾಡಲು ಪುಟ್ಟ ಕೃಷ್ಣಯ್ಯನೀ ಎನ್ನ ಕಣ್ಣ ಮುಂದಾಡದೆ [೨] ಅಷ್ಟ ದಿಕ್ಕಿಲಿ ಅರಸಿ ಕಾಣದೆ ನಾದೃಷ್ಟಿಗೆಟ್ಟೆನೊ ನಿನ್ನ ನೋಡದೆ ಇ-ನ್ನೆಷ್ಟು ಹೇಳಲಿ ಕೇಳಬಾರದೆ ರಂಗ-ವಿಠ್ಠಲ ನೀ ಎನ್ನ ಕಣ್ಣ ಮುಂದಾಡದೆ…
