-
Dasarendare purandara
Composer: Shri Vyasarajaru ದಾಸರೆಂದರೆ ಪುರಂದರ ದಾಸರಯ್ಯ ||ಪ||ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಂಥ ||ಅ.ಪ|| ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕು |ದಾಸನೆಂದು ತುಲಸಿ ಮಾಲೆ ಧರಿಸಿ |ಬೇಸರಿಲ್ಲದೆ ಅವರ ಕಾಡಿ ಬೇಡಿ ಬಳಲಿಸುತ […]
-
Adigaligondipe Purandara
Composer : Shri Vijaya dasaru ಅಡಿಗಳಿಗೊಂದಿಪೆ ಪುರಂದರ ಗುರುವೆ ॥ ಪ ॥ಕಡು ಜ್ಞಾನ-ಭಕ್ತಿ-ವೈರಾಗ್ಯದ ನಿಧಿಯೆ ॥ ಅ.ಪ ॥ ವರ ಮಧ್ವಮತ ಕ್ಷೀರಾಂಬುಧಿಗೆ ಚಂದ್ರನಾದೆ ।ಗುರು ವ್ಯಾಸರಾಯರಿಂದುಪದೇಶಗೊಂಡೆ ॥ಎರಡೆರಡು ಲಕ್ಷದಿಪ್ಪತೈದು ಸಾವಿರ […]
-
Dasare purandara dasaru
Composer : Shri Vijaya dasaru ದಾಸರೆ ಪುರಂದರದಾಸರುಲೇಸಾಗಿ ಎನಗೆ ಸುಮಾರ್ಗವನು ತೋರಿದರು ||ಪ|| ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂಅತಿ ದಯಾಪರರಾಗಿ ತನ್ನವನಿವನೆಂದುಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು ||೧|| ಶಬ್ದಾದಿ ಮೊದಲಾದ […]
