-
Sudheendra tirtha kara – Bidanur Panchamukhi prana
Composer : Shri Prasannavenkata dasaru ಸುಧೀಂದ್ರತೀರ್ಥಕರ ಪೂಜಿತಾ |ಬಿದನೂರದಿ ನಿಂತಾ ಹನುಮಂತಾ [ಪ] ಐದು ಮೊಗ ಐದೆರಡು ಭುಜದಿ ಮಹಾ |ಯುಧ ಪಿಡಿದಾಯುಧ ಧರನೆನಿಸಿದಾ |ಭೇದಗಳೈದು ಬೋಧಿಸಿ ಬುಧರಿಗೆ |ಸಾಧನ ದಾರಿಯ ತೋರಿದ […]
-
Ele guruve – Yalagura hanuma
Composer : Shri Prasannavenkata dasaru ಎಲೆ ಗುರುವೆ ಜನುಮ ಜನುಮ ಜನುಮದೊಳು ಗುರುವೆಯಲಗುರದ ಹನುಮಂತ ಗೆಲಿಸು ಭವಪಂಥ [ಪ] ಮೂಜಗದೊಳಾರು ನಿನಗೆಣೆಯ ಋಜುಗಣಪತಿ ಸರೋಜ ಭವಪದ ಗಮ್ಯ ರಮ್ಯಭೂಜಾತೆಯಳ ಶೋಕ ಬಿಡಿಸಿದ ಬಲಾಧಿಕ […]
