-
Higguve yetako
Composer: Shri Purandara dasaru ಹಿಗ್ಗುವೆ ಏತಕೋ, ಈ ದೇಹಕ್ಕೆಹಿಗ್ಗುವೆ ಯಾಕೋ ||ಪ||ಹಿಗ್ಗುವ ತಗ್ಗುವ ಮುಗ್ಗುವ ಕುಗ್ಗುವಅಗ್ನಿಯೊಳಗೆ ಬಿದ್ದು ದಗ್ಧವಾಗುವ ದೇಹಕ್ಕೆ ||ಅ.ಪ|| ಸತಿ ಪುರುಷರು ಕೂಡಿ ರತಿ ಕ್ರೀಡೆಗಳ ಮಾಡಿಪತನವಾದಿಂದ್ರಿಯ ಪ್ರತಿಮೆಯ ದೇಹಕ್ಕೆ […]
-
Hari Hari yennalikke
Composer: Shri Purandara dasaru ಹರಿ ಹರಿ ಎನ್ನಲಿಕ್ಕೆ ಹೊತಿಲ್ಲ,ನರ ಜನ್ಮ ವ್ಯರ್ಥವಾಗಿ ಹೋಗುತದಲ್ಲ |ಪ| ಹರಿ ಜಾಗರಣೆಯಲ್ಲಿ ಪಾರಣೆ ಚಿಂತೆ,ನಿರುತ ಯಾತ್ರೆಯಲಿ ಶಾಕದ ಚಿಂತೆ,ಸರ್ವ ಸತ್ಕಾರ್ಯದಿ ಧನದ ಮೇಲಿನ ಚಿಂತೆ,ಪುರಾಣ ಕೇಳ್ವಾಗ ಗೃಹದ […]
-
Hariya Neneyiro
Composer: Shri Purandara dasaru ಹರಿಯ ನೆನೆಯಿರೋ ನಮ್ಮ ಹರಿಯ ನೆನೆಯಿರೋಬರಿಯ ಮಾತನಾಡಿ ಬಾಯ ಬರಡು ಮಾಡಿ ಕೆಡಲು ಬೇಡಿ [ಅ.ಪ.] ನಿತ್ಯವಲ್ಲ ಈ ಶರೀರ ಅನಿತ್ಯವೆಂದು ನೋಡಿರಯ್ಯಹೊತ್ತು ಕಳೆಯ ಬೇಡಿ ಕಾಲ ಮೃತ್ಯು […]