-
Neere Nee Kare Taare
Composer: Shri Purandara dasaru ನೀರೆ ನೀ ಕರೆತಾರೆ |ಮಾರಸುಂದರನ ಸುಕುಮಾರ ಶರೀರನ ||ಪ|| ಗೊಲ್ಲರ ಮನೆಯೊಳಗಿದ್ದ ಪಾಲ್ಮೊಸರಮೆಲ್ಲನೆ ಮೆಲ್ಲುವ ವಲ್ಲಭ ಶ್ರೀ ಹರಿಯ |೧| ಯಾದವರೆಲ್ಲ ಆದರಿಸಿದನವೇದವೇದಾಂತನ ಯಾದವಪ್ರಿಯನ |೨| ವರ ಗೌರಿ […]
-
Neene Dayasampannano
Composer: Shri Purandara dasaru ಶ್ರೀ ಪುರಂದರದಾಸರ ಕೃತಿರಾಗ: ತೋಡಿ ಆದಿತಾಳ ನೀನೇ ದಯಾಸಂಪನ್ನನೋ , ಕಾವೇರಿರಂಗ ।ನೀನೇ ಬ್ರಹ್ಮಾದಿ ವಂದ್ಯನೋ ॥ ಪ ॥ ಬಂಧುಗಳೆಲ್ಲರ ಮುಂದಾ ದ್ರುಪದನ ।ನಂದನೆಯೆಳೆ ತಂದು ಸೀರೆಯ […]
-
Narayana ninna
Composer: Shri Purandara dasaru ನಾರಾಯಣ ನಿನ್ನ ನಾಮದ ಸ್ಮರಣೆಯಸಾರಾಮೃತವು ಎನ್ನ ನಾಲಿಗೆಗೆ ಬರಲಿ || ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿಎಷ್ಟಾದರೂ ಮತಿಗೆಟ್ಟು ಇರಲಿಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವಅಷ್ಟಾಕ್ಷರ ಮಹಾ ಮಂತ್ರದ ನಾಮವ ||೧|| ಸಂತತ […]