-
Marulu maadi kondeyalle
Composer : Shri Purandara dasaru ಮರುಳು ಮಾಡಿಕೊಂಡೆಯಲ್ಲೆ ಮಾಯಾದೇವಿಯೇ || ಪ ||ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪಂತೆ || ಅ.ಪ || ಜ್ಞಾನಿಗಳು ನಿತ್ಯ ಅನ್ನಪಾನಾದಿಗಳನ್ನು ಬಿಟ್ಟುನಾನಾವಿಧ ತಪದಲಿದ್ದರು ಧ್ಯಾನಕ್ಕೆ […]
-
Shri Mahalakshmiya alankarisi
Composer : Shri Purandara dasaru ಶ್ರೀ ಮಹಾಲಕ್ಷ್ಮೀಯ ಅಲಂಕರಿಸಿ ಕರೆದರು || ಪ || ಕೇಶವ ನಿಮ್ಮ ನಾಮ ಮಾಂಗಲ್ಯಸೂತ್ರ ತಾಳಿ |ನಾರಾಯಣ ನಿಮ್ಮ ನಾಮ ತಾಳಿ ಪದಕವು |ಮಾಧವ ನಿಮ್ಮ ನಾಮ […]
-
Madhwa rayara nenedu
Composer : Shri Purandara dasaru ಮಧ್ವರಾಯರ ನೆನೆದು ಶುದ್ಧರಾಗಿರೋ ||ಪ||ಹೊದ್ದಿ ವೈಷ್ಣವ ಮತವ ಭವಾಬ್ಧಿ ಧಾಟಿರೋ ||ಅ.ಪ|| ಉದಯದಲ್ಲಿ ಏಳುವಾಗ ಮುದದಿ ಸ್ನಾನ ಮಾಡುವಾಗಒದಗಿ ನಿತ್ಯ ಕರ್ಮಗಳನು ನಡೆಸುವಾಗಹೃದಯದಲ್ಲಿ ಬೀಜಾಕ್ಷರ ಮಂತ್ರಗಳನು ಜಪಿಸುವಾಗಸದಮಲಾನಂದ […]