-
Entha Cheluvage
Composer : Shri Purandara dasaru ಎಂಥ ಚೆಲುವೆಗೆ ಮಗಳನು ಕೊಟ್ಟನು ಗಿರಿರಾಜನು ನೋಡಮ್ಮಮ್ಮ |ಕಂತುಹರಶಿವ ಚೆಲುವನೆನ್ನುತ ಮೆಚ್ಚಿದನಾಗಲೆ ನೋಡಮ್ಮಮ್ಮ [ಅ.ಪ] ಮೋರೆ ಐದು ಮೂರು ಕಣ್ಣು ವಿಪರೀತವ ನೋಡಮ್ಮಮ್ಮಕೊರಳೊಳು ರುಂಡ ಮಾಲೆಯ ಧರಿಸಿದ […]
-
Draupadi mana samrakshane
Composer: Shri Purandara dasaru ರಂಗನೊಲಿದ ನಮ್ಮ ಕೃಷ್ಣನೊಲಿದ ||ಪ||ಅಂಗನೆ ದ್ರೌಪದಿಗೆ ವಸ್ತ್ರ ಅಕ್ಷಯವೆಂದನು ||ಅ|| ಕರಿಯ ಪುರದ ನಗರದಲ್ಲಿ ಕೌರವರು ಪಾಂಡವರುಧರೆಯ ಒಡ್ಡಿ ಜೂಜನಿಟ್ಟು ಲೆತ್ತವಾಡಲುಪರಮಪಾಪಿ ಶಕುನಿ ತಾನು ಪಾಶದೊಳ್ ಪೊಕ್ಕಿರಲುಧರ್ಮರಾಯ ಧಾರಿಣಿ […]