Rama

  • Janaki Ramanane

    Composer : Shri Vidyaratnakara Tirtharu Shri Vidyaratnakara Tirtha: 1902-1915दुर्वादिमत्तनागेंद्र विदारण मृगाधिप: ।विद्यरत्नाकर गुरुसन्निधत्तां सदाहृदि ।durvaadimattanaagEndra vidaaraNa mRugaadhipa: |vidyaratnaakara gurusannidhattaam sadaahRudi |Vrundavana @ Sosale, Aradhane – Vaishaka Bahula NavamiAnkita- “Namagiri” ಜಾನಕೀರಮಣನೇ ಮಾನದಿ ಸಲಹೆನ್ನ [ಪ]ಮಾನಾಪಮಾನ ನಿಂದೋ ದೀನರ ಬಂಧೋ [ಅ.ಪ] ದಾಸ ದಾಸರ ದಾಸ ದಾಸನಾಗುವೆನೆಂದುಬೇಡುವೆ ದಯಸಿಂಧೋ ನೀಡು ವರವ ಬಂಧೋ (೧) ನಂದಿತೀರ್ಥರ ಮತ ಎಂದು ಎನಗೆ ಹಿತಪೊಂದಿಸಬೇಕೊ ಸೀತಾಪತಿಯೆ ಕೇಳೆಲೊದಾತ (೨) ನಾಮಗಿರಿ…

  • Ava siriyali neenu

    Composer : Shri Kanakadasaru ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕಿರಮಣ ಪೇಳು ರಘುಪತಿಯೆ |ಪ| ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿ ಸೇತುವೆಯ ಕಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ |೧| ಕಡಲೊಳಗೆ ಮನೆ ಮಾಡಿ ಮಲಗಿದೆನೆಂಬಾ ಸಿರಿಯೆಮೃಡ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದನೆಂಬ ಸಿರಿಯೆದೃಢವಾಗಿ ಹೇಳೆನಗೆ ದೇವಕೀಸುತನೆ |೨| ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ…

  • Rama raghukula lalaama

    Composer : Shri Gurugopala Vittala ರಾಮ ರಘುಕುಲ ಲಲಾಮ ರಣರಂಗಭೀಮ ಸುರಸಾರ್ವಭೌಮ ತಾಮಸ ಅಸುರರಾಮನಿಧೆ ಭಕುತ ಚಿಂತಾಮಣಿಯೆ ಪರಿಪೂರ್ಣಕಾಮ ಗುಣಗಣಭೂಮ ||ಪ|| ಶಶಿ ಶೇಖರ ವರದಿಂದ ಶಶಿರಾದ್ಯ ಸುರರುತ್ರಿದಶರ ಬಾಧಿಸಲು ಸಾಗಿಪೋಗಿಬಿಸಜ ಸಂಭವಗೆ ವಂದಿಸಿ ಮೊರೆಯಿಡಲು ಅವರಕುಶಲವನು ಪೇಳೆ ತಿಳಿದು ನಲಿದುದಶ ದಿಶಜಯಿಸಿದ ನೃಪ ದಶರಥ ನಂದನ ನೆ-ನಿಸಿ ಅನುನರಿಂದಲಿ ಬೆಳೆದು ನಲಿದುಋಷಿ ಮಖ ಕೆಡಿಸಿದ ಖರ ತ್ರಿದಶರ ದೂಷಣ ಖಳರನಿಶಿತ ಶರದಲ್ಲಿ ಯಮನ ವಶವನೈದಿಸಿದಸಮಾ ||೧|| ಅಣಕವಾಡುತ ಶಿವನ ಧನು ಮುರಿದುಜನಕ ನಂದನೆ ಮನಕೆ…

error: Content is protected !!