-
Smarisidavaranu kayva
Composer : Shri Shripadarajaru ಸ್ಮರಿಸಿದವರನು ಕಾಯ್ವ ನಮ್ಮ ಸೂರ್ಯಾನೇಕ ಪ್ರಭಾವಸುರ ಮುನಿಗಳ ಸಂಜೀವ ಶ್ರೀ ವೆಂಕಟ ನಮ್ಮನು ಪೊರೆವ ||ಪ|| ವೈಕುಂಠದಿಂದ ಬಂದು ಶೇಷಾಚಲದಲಿ ನಿಂದುಭಕ್ತರ ಪಾಲಿಪೆನೆಂದು ಅಭಯ ದಯಾಕರ ಸಿಂಧುಭಕುತಿ ಮುಕುತಿಯೀವ […]
-
Deva devesha venkatesha
Composer : Shri Prasannavenkata dasaru ದೇವ ದೇವೇಶ ವೆಂಕಟೇಶಶ್ರೀವಿಧಾತ ವಂದ್ಯ ಭೂವೈಕುಂಠೇಶ [ಪ] ಕಾಮಿತ ಫಲಧಾತ ಜಗದಾಧ್ಯಾಕ್ಷಸಾಮಗಾನಪ್ರಿಯ ಸುರ ಸತ್ಪಕ್ಷ, ಶ್ರೀಮಾವಧೂ ಮನೋಹರ ತ್ರಿಧಾಮಶ್ರೀರಾಮ ಸುಪ್ರೇಮಾಬ್ಧಿ ಕೋಮಲ ಕುಕ್ಷ [೧] ರಾಕೇಂದು ರವಿಕೋಟಿ […]
-
Shobhana kama janakanige
Composer : Shri Pranesha dasaru ಕಂಕಣ ಕಟ್ಟುವ ಪದ ಶೋಭಾನ ಕಾಮಜನಕನಿಗೆ |ಶೋಭನ ಶ್ರೀ ಮಹಾ ಲಕುಮಿಗೆ |ಶೋಭಾನವೆನ್ನೀ ಬುಧರೆಲ್ಲಾ [ಪ] ಪಾಲ ಸಮುದ್ರವು ಹೆಣ್ಣಿನ ಮನೀ |ಮೇಲಾದ ದ್ವಾರಕಿ ಗಂಡಿನ ಮನಿ […]
