-
Sharadeye Karuna varidhiye
Composer : Shri Vijayadasaru ಶಾರದೆಯೇ ಕರುಣಾ ವಾರಿಧಿಯೇ ||ಪ||ಸಾರಾಂಶ ವಚನಕೊಟ್ಟು ಸಲಹು ಎನ್ನನು ತಾಯೆ ||ಅ.ಪ|| ಚಂದ್ರ ಕಿರಣ ಪೋಲ್ವಳೆ ಜಗದಂಬೆ ನಾನು ನಿನ್ನಕಂದ ಎನ್ನಮತಿಗೆ ಸಾಕಾರವಾಗಿರು ಎಂಬೆ ||೧|| ಸರಸೀರುಹದಳ ನೇತ್ರೆ ಸಾಮಜಕ್ಕೆ ಸಮಯಾತ್ರೆಪರಮಪಾವನ ಚರಿತ್ರೆ ನೀ ಗತಿ ಜಗಕೆ ಮಿತ್ರೆ ||೨|| ಅಜನ ಪಟ್ಟದ ರಾಣಿ ಅಬುಜ ಪಲ್ಲವ ಪಾಣಿವಿಜಯವಿಠ್ಠಲನ ಸೊಸೆ ಮುದ್ದುವಾಣಿಯೆ ||೩|| SAradeyE karuNA vAridhiyE ||pa||sArAMSa vacanakoTTu salahu ennanu tAye ||a.pa|| caMdra kiraNa pOlvaLe jagadaMbe…
-
Shri Tulasiya sevisi
Composer : Shri Vijayadasaru ಶ್ರೀ ತುಳಸಿಯ ಸೇವಿಸಿ || ಪ ||ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆಗಾತರದ ಮಲವಳಿದು ಮಾತೆಯೆಂಬನಿತರೊಳುಪಾತಕ ಪರಿಹರಿಸಿ ಪುನೀತರನು ಮಾಡುವಳುಯಾತಕನುಮಾನವಯ್ಯ || ಅ.ಪ || ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿಪದುಮನಾಭನು ತಾನು ಉದುಭವಿಸಿ ಬರಲಂದುಉದುರಿದುವು ಕಣ್ಣಿಂದ ಉದಕ ಉತ್ಸಹದಿಂದಲದೆ ತುಳಸಿ ನಾಮನಾಗೆ ||ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರುಒದಗಿ ಸುಜನರು ತಮ್ಮ ಸದನದಲಿ ನಿತ್ಯ ಸ –ತ್ಪದವಿಗೆ ಸಿದ್ಧವೆಂದು ಮುದದಿಂದ ತಿಳಿದುವೃಂದಾವನ ರಚಿಸಿದರೈಯ || ೧ || ಮೂಲದಲಿ ಸರ್ವ ತೀರ್ಥಗಳುಂಟು ತನ್ಮಧ್ಯೆಕಾಲ ಮೀರದೆ…
-
Sakala kaladi maadida
Composer : Shri Vijayadasaru ಸಕಲ ಕಾಲದಿ ಮಾಡಿದ ಕರ್ಮವು |ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ [ಪ] ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ |ಸ್ತೋತ್ರಗಳ ಮಾಡಲಿ ಕೊಂಡಾಡಲಿ ||ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿಹೋತ್ರವನು ಮಾಡಿ ಹಿತವಾಗಿ ನುಡಿಯಲಿ ||೧|| ದಾನವನು ಮಾಡಲಿ ದಾಕ್ಷಿಣ್ಯವಾಗಲಿ |ಮೌನವನು ಮಾಡಲಿ ಮಾತಾಡಲಿ ||ಕಾನನವ ಸೇರಲಿ ಕಂಡಲ್ಲಿ ತಿರುಗಲಿ |ಏನೇನು ಚರಿತೆಗಳ ಮಾಡುತಿರಲಿ ||೨|| ಪುಣ್ಯವಾದರು ಲೇಸೆ ಪಾಪವಾದರು ಹರಿ |ಮನ್ನಿಸಿ ತಾನೀಗ ತೆಗೆದುಕೊಂಡು ||ತನ್ನ ಸಮೀಪದಿ ಇಟ್ಟುಕೊಂಡು ಅವನಘನ್ನ ಮೂರುತಿ ವಿಜಯವಿಠ್ಠಲ ಪೊರೆವ…
