-
Satyavati soonu vedavyasa
Composer : Shri Vijayadasaru ಸತ್ಯವತಿಸೂನು ವೇದವ್ಯಾಸ ಲಕುಮಿಶಾ |ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ||ಪ|| ಮೊದಲು ಸರ್ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನಬದುಕುವಗೋಸುಗ ಉಪಾಯದಲಿ ನಿಂದರೆ |ಅದರ […]
-
Vyasa Badari nivasa
Composer : Shri Vijayadasaru ವ್ಯಾಸಾ ಬದರಿ ನಿವಾಸಾ | ಎನ್ನಯ |ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ |ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ||ಪ|| ಸತ್ಯವತಿ ವರಸೂನು ಭವತಿಮಿರ […]
-
Ramayana Tatparya Suladi
Composer : Shri Vijayadasaru ರಾಗ: ಭೌಳಿಧ್ರುವತಾಳಸುತ್ತ ವಿರಜಾನದಿ ರತ್ನಮಯದ ಏಳುಸುತ್ತಿನ ಕೋಟಿ ಪಚ್ಚ ಮುತ್ತು ವೈಢೂರ್ಯದಿಂದಕೆತ್ತಿದ ಪಲಿಗೆ ಕಾಳಗತ್ತಲೆ ಹರಿಸುವಎತ್ತಿದ ಸೂರ್ಯಪಾನ ಪತಾಕಿಗಳ ಗಲಭೆಎತ್ತ ನೋಡಿದರತ್ತ ನೃತ್ಯ ಗೀತ ವಾದ್ಯಇತ್ತಂಡದಲಿ ನಿಂದಾ ಬೆತ್ತದವರ […]