Vijayadasaru

  • Satyavati soonu vedavyasa

    Composer : Shri Vijayadasaru ಸತ್ಯವತಿಸೂನು ವೇದವ್ಯಾಸ ಲಕುಮಿಶಾ |ನಿತ್ಯ ನಿನ್ನ ನೆನೆಸುವ ಭೃತ್ಯರೊಡನೆ ಪೊಂದಿಸು ದೇವ ||ಪ|| ಮೊದಲು ಸರ್ಪ ವಾಸುಕಿ ಇಲ್ಲಿ ಮದನಾರಿಯ ವಲಿಸಿ | ತನ್ನಬದುಕುವಗೋಸುಗ ಉಪಾಯದಲಿ ನಿಂದರೆ |ಅದರ ತರುವಾಯ ಸ್ಕಂದ ತ್ರಿದಶ ವೈರಿ ತಾರಕನ್ನ ಸದೆದು |ಇಂದ್ರಾದ್ಯರ ಕೂಡ ಮುದದಿಂದ ಸ್ಥಿರವಾಗಿ ಮೆರೆದ (೧) ಷಣ್ಮೊಗನು ಸತತ ತಾನು ಅನ್ನದಾನ ಮಾಡುತ ಹಾ |ವನ್ನನಾಗುದಕ್ಕೆ ಪ್ರಸನ್ನ ಮೋದದಲಿ |ನಿನ್ನ ಪೊಲಿಸಿಲ್ಲಿಗೆ ಬಾಹಾ | ದೆನ್ನ ಭಕುತಿಗೆ ಮೆಚ್ಚಿ |ಮುನ್ನಿನಾಗಮವನ್ನೆ ಹೇಳಿದ…

  • Vyasa Badari nivasa

    Composer : Shri Vijayadasaru ವ್ಯಾಸಾ ಬದರಿ ನಿವಾಸಾ | ಎನ್ನಯ |ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ |ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ||ಪ|| ಸತ್ಯವತಿ ವರಸೂನು ಭವತಿಮಿರ ಭಾನು |ಭೃತ್ಯವರ್ಗದ ಸುರಧೇನು |ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು ||ನಿತ್ಯ ನಿನ್ನಂಘ್ರಿಯರೇಣು | ಉತ್ತಮಾಂಗದಲಿಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು |ಅತ್ಯಂತ ಸುಖಕರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು |ಎತ್ತ ನೋಡಲು ವ್ಯಾಪುತ ಸದಾಗಮ ||೧|| ಲೋಕ ವಿಲಕ್ಷಣ ಋಷಿ | ಗುಣವಾರಿ…

  • Ramayana Tatparya Suladi

    Composer : Shri Vijayadasaru ರಾಗ: ಭೌಳಿಧ್ರುವತಾಳಸುತ್ತ ವಿರಜಾನದಿ ರತ್ನಮಯದ ಏಳುಸುತ್ತಿನ ಕೋಟಿ ಪಚ್ಚ ಮುತ್ತು ವೈಢೂರ್ಯದಿಂದಕೆತ್ತಿದ ಪಲಿಗೆ ಕಾಳಗತ್ತಲೆ ಹರಿಸುವಎತ್ತಿದ ಸೂರ್ಯಪಾನ ಪತಾಕಿಗಳ ಗಲಭೆಎತ್ತ ನೋಡಿದರತ್ತ ನೃತ್ಯ ಗೀತ ವಾದ್ಯಇತ್ತಂಡದಲಿ ನಿಂದಾ ಬೆತ್ತದವರ ಸೊಲ್ಲುಹತ್ತು ದಿಕ್ಕುಗಳಂಜಿಸುತಲಿಪ್ಪ ತೆರದಿಚತ್ತುರ ದಿಕ್ಕಿನಲ್ಲಿ ಉತ್ತರದಿ ನಾಲ್ಕುತತ್ಥಳಿಸುವ ದ್ವಾರ ಉತ್ತಮ ಸರೋವರಮತ್ತೆ ಆನಂದವನ ಅತ್ತಲತ್ತಲಾಡುವಸತ್ವ ಶರೀರಗಳು ಉತ್ತಮಾಂಗಗಳೆ ತೂ –ಗುತ್ತ ಸ್ವೇಚ್ಛೆಯಲ್ಲಿಯಿಂದಾನಿತ್ಯ ಕ್ರೀಡೆಯಲ್ಲಿ ಭರಿತವಾಗಿಪ್ಪರುಸತ್ಯವಲ್ಲದೆ ಪುಶಿ ಉತ್ತರವೆಂಬೋದಿಲ್ಲಹೊತ್ತು ಹೊತ್ತಿಗೆ ಎಲ್ಲ ಚಿತ್ತ ಚಂಚಲರಿಲ್ಲತೆತ್ತಿಸಕೋಟಿ ದೇವತೆಗಳು ತಲೆಬಾಗಿತೆತ್ತಿಗರಾಗಿ ನಿಂದು ತುತಿಪರನುಗಾಲಾಸತ್ಯಲೋಕದ ಮ್ಯಾಲತ್ತುಳ್ಳ ವೈಕುಂಠಹತ್ತಿಲಿ…

error: Content is protected !!