-
Intha prabhuva kaneno
Composer : Shri Vijayadasaru ಇಂಥಾ ಪ್ರಭುವ ಕಾಣೆನೋ ಈಜಗದೊಳ-ಗಿಂಥಾ ಪ್ರಭುವ ಕಾಣೆನೋ ||ಪ|| ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ-ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ||ಅ.ಪ|| ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪುನೋಡದೆ ಬಂದು ಪೊರೆವಗಾಡಿಕಾರನು […]
-
Bhaktajana Palaka
Composer : Shri Vijayadasaru ಭಕ್ತಜನ ಪಾಲಕಾ, ಭಕ್ತಿ ಸುಖ ದಾಯಕಾ,ಮುಕ್ತೇಶ ದೀನಬಂಧೋ, ಕೃಷ್ಣಾ |ಯುಕ್ತಿಯಲಿ ನಿನ್ನಂಥ ದೇವರನು ನಾ ಕಾಣೇ,ಸತ್ಯವತೀ ಸುತನೇ ಕಾಯೋ, ಕೃಷ್ಣಾ || ಕೆಟ್ಟ ಜನರ ಸಂಗ ಇಷ್ಟು ದಿನವೂ […]
-
Linga en antaranga
Composer : Shri Vijayadasaru ಲಿಂಗ ಎನ್ನಂತರಂಗ || ಪ ||ಮಂಗಳಾಂಗ ಸರ್ವೋತ್ತುಂಗ ರಾಮ ||ಅ. ಪ.|| ಮಂದಾಕಿನೀಧರಗೆ ಗಂಗಾಂಬು ಮಜ್ಜನವೆಚಂದ್ರಮೌಳಿಗೆ ಗಂಧ ಕುಸುಮದರ್ಪಣೆಯೆಇಂದು ರವಿನೇತ್ರನಿಗೆ ಕರ್ಪೂರದಾರತಿಯೆಕಂದರ್ಪಜಿತಗೆ ಮಿಗಿಲಾಪೇಕ್ಷೆಯೆ ||೧|| ಘನವಿದ್ಯಾತುರನಿಗೆ ಮಂತ್ರಕಲಾಪವೆಧನಪತಿಯ ಸಖಗೆ […]
