-
Pranadeva Jeeya
Composer : Shri Gururama vittala ಪ್ರಾಣದೇವ ಜೀಯ್ಯಾ ದೇಹದಲಿತ್ರಾಣ ತಗ್ಗಿತಯ್ಯಾ [ಪ]ಕಾಣೆ ಕಾಯುವರ ನೀ ಕೈ ಬಿಟ್ಟರೆಜಾಣರಾಮ ಕಾರ್ಯ ಧುರೀಣ ಗುರುವೇ [ಅ.ಪ] ಕಾಲು ನೋಯುತಿಹುದು ಕೈಸೋತುಬೀಳಾಗಿರುತಿಹುದು |ಕಾಲಮೃತ್ಯುಬಹ ಕಾಲದಲ್ಲಿ ಗೋಪಾಲನ ಸ್ಮೃತಿ […]
-
Vijayadasara Stotra Suladi – Guru Shrisha Vittala
ಶ್ರೀಗುರುಶ್ರೀಶವಿಟ್ಠಲದಾಸರ ಶಿಷ್ಯರಾದ ಶ್ರೀಲಕ್ಷ್ಮೀಪತಿವಿಟ್ಠಲ ದಾಸಾರ್ಯ ವಿರಚಿತಶ್ರೀವಿಜಯದಾಸರ ಸ್ತೋತ್ರ ಸುಳಾದಿರಾಗ: ಹಂಸಾನಂದಿ ಧ್ರುವತಾಳಭಜನೆ ಮಾಡೆಲೊ ಮನವೆ ಭಕುತಿಯಿಂದಲಿ ಸತತವಿಜಯರಾಯರ ಪಾದಪದುಮಂಗಳದ್ವಿಜಕುಲೋತ್ತಮ ಸುರಧೇನು ಸತ್ಕಲ್ಪತರುಸುಜನಚಿಂತಾಮಣಿಯು ತಾನೆನಿಸೀತ್ಯಜಿಸಿ ದುರ್ವಿಷಯಗಳ ತತ್ವೋಪದಿಷ್ಟನಾಗಿನಿಜಗುರುಗಳ ಕರುಣವನ್ನೆ ಪಡೆದುವೃಜಿನವರ್ಜಿತನಾದ ಹರಿಯ ಸನ್ಮಹಿಮೆಗಳತ್ರಿಜಗದೊಳಗೆ ತುಂಬಿ ತುಳುಕುವಂತೆಯಜಿಸಿ […]
-
Srinivasa Stotra Suladi – Guru Shrisha Vittala
ಶ್ರೀ ಗುರುಶ್ರೀಶವಿಟ್ಠಲ ದಾಸಾರ್ಯ ವಿರಚಿತ ಶ್ರೀನಿವಾಸನ ಸ್ತೋತ್ರ ಸುಳಾದಿರಾಗ: ಪೂರ್ವಿಕಲ್ಯಾಣಿಧ್ರುವತಾಳಶ್ರೀನಿವಾಸನೆ ನಿನಗೇನು ಬಿನ್ನೈಸಲೋಧೇನಿಸಿದರೆ ಎನಗಾಶ್ಚರ್ಯ ತೋರುತಿದೆಅನಾದಿ ಕಾಲದಿಂದ ಸೃಷ್ಟ್ಯಾದಿ ವ್ಯಾಪಾರನೀನೆ ಮಾಡಿಸುವೆಂದು ಶಾಸ್ತ್ರಸಿದ್ಧಜ್ಞಾನಿಗಳು ಹೀಗೆ ತಿಳಿದು ಪೇಳುವರಯ್ಯಾಈ ನೀತಿ ನೋಡಿದರೆ ಪುಶಿಗಾಣದುಹೀನ ಜ್ಞಾನಗಳಿಂದನೇಕ ಭವಣಿ […]