-
Kanakadasana Mele
Composer : Shri Purandara dasaru ಕನಕದಾಸನ ಮೇಲೆ ದಯೆ ಮಾಡಲುವ್ಯಾಸಮುನಿ ಮಠದ ಜನರೆಲ್ಲ ದೂರಿಕೊಂಬುವರೊ |ಪ| ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುಧೂರ್ತರಾಗಿದ್ದ ವಿದ್ವಾಂಸರೆಲ್ಲ |ಸಾರ್ಥಕಾಯಿತು ಇವರ ಸನ್ಯಾಸಿತನವೆಲ್ಲಪೂರ್ತಿಯಾಯಿತು ಎನಲು ಯತಿಯು ನಗುತಿಹನು [೧] […]
-
Lali Pavana Charana
Composer : Shri Kanakadasaru ಲಾಲಿ ಪಾವನ ಚರಣ ಲಾಲಿ ಅಘಹರಣಲಾಲಿ ವೆಂಕಟರಮಣ ಲಲಿತ ಕಲ್ಯಾಣ ||ಪ|| ವನಜಾಕ್ಷ ಮಾಧವ ವಸುದೇವ ತನಯಸನಕಾದಿ ಮುನಿವಂದ್ಯ ಸಾಧುಜನಪ್ರಿಯಇನಕೋಟಿಶತತೇಜ ಮುನಿಕಲ್ಪ ಭೂಜಕನಕಾದ್ರಿ ನಿಲಯ ವೆಂಕಟರಾಯ ಜೀಯ ||೧|| […]
-
Tanu ninnadu
Composer : Shri Kanakadasaru ತನು ನಿನ್ನದು ಜೀವನ ನಿನ್ನದು |ಅನುದಿನದಲಿ ಬಾಹೊ ಸುಖ ದುಃಖ ನಿನ್ನದೈಯ್ಯಸುಖ ದುಃಖ ನಿನ್ನದಯ್ಯ [ಅ.ಪ] ಸವಿ ನುಡಿ ವೇದ ಪುರಾಣ ಶಾಸ್ತ್ರಂಗಳಕಿವಿ ಕೊಟ್ಟು ಕೇಳುವ ಕಥೆ ನಿನ್ನದೊ […]