-
AavanAvana kaaiva
Composer : Shri Purandara dasaru ಶ್ರೀಪತಿಯ ಕಟಾಕ್ಷವೀಕ್ಷಣವು ತಪ್ಪುವಾಗಅನೇಕ ಬಂಧುಗಳು ಲಕ್ಷ ವೈದ್ಯರುಗಳುಇರಲಾಗಿ ಕಣ್ಣಕಣ್ಣ ಬಿಡುವರುತಾಪಸಿಯರಣ್ಯದೊಳಗೆ ಒಬ್ಬ ಒಂಟಿಯಾಗಿರಲುಅಂಜಬೇಡೆಂದು ನಮ್ಮ ಕಂಜನಾಭನೆ ಬಂದುಆಪತ್ತುಗಳ ಪರಿಹರಿಸುವ ನಮ್ಮ ಪುರಂದರ ವಿಠಲ || ಆವನಾವನ ಕಾಯ್ವ ಅವನಿಯೊಳಗೆದೇವ ದೇವೇಶ ಶ್ರೀ ಹರಿಯಲ್ಲದೆ ||ಪ|| ಆವ ತಂದೆಯು ಸಲಹಿದನು ಪ್ರಹ್ಲಾದನಆವ ತಾಯಿ ಸಲಹಿದಳು ಧ್ರುವರಾಯನಆವ ಸುತ ಸಲಹಿದನು ಆ ಉಗ್ರ ಸೇನನಜೀವನಿಗೆ ಪೋಷಕನು ಶ್ರೀ ಹರಿಯಲ್ಲದೆ ||೧|| ಆವ ಬಂಧುವು ಸಲಹಿದನು ಗಜರಾಜನನುಆವ ಪತಿ ಕಾಯ್ದ ದ್ರೌಪದಿಯ ಮಾನಆವ ಸೋದರರು…
