Tag: Apamrutyu parihariso aniladeva

  • Apamrutyu parihariso aniladeva

    Composer : Shri Jagannatha dasaru ಅಪಮೃತ್ಯು ಪರಿಹರಿಸೊ ಅನಿಲದೇವಕೃಪಣ ವತ್ಸಲನೆ ಕಾಯ್ವರ ಕಾಣೆ ಜಗದೊಳಗೆ ||ಪ|| ನಿನಗಿನ್ನು ಸಮರಾದ ಅನಿಮಿತ್ತ ಬಾಂಧವರುಎನಗಿಲ್ಲ ಆವಾವ ಜನುಮದಲ್ಲಿಅನುದಿನವು ಎಮ್ಮನುದಾಸೀನ ಮಾಡುವುದುಅನುಚಿತವು ಜಗದಿ ಸಜ್ಜನ ಶಿಖಾಮಣಿಯೆ ||೧|| ಕರಣಾಭಿಮಾನಿಗಳು ಕಿಂಕರರು ಮೂರ್ಲೋಕದೊರೆಯು ನಿನ್ನೊಳಗಿಪ್ಪ ಸರ್ವಕಾಲಪರಿಸರನೆ ಈ ಭಾಗ್ಯ ದೊರೆತನಕೆ ಸರಿಯುಂಟೆಗುರುವರನೆ ನೀ ದಯಾಕರನೆಂದು ಪ್ರಾರ್ಥಿಸುವೆ ||೨| ಭವರೋಗ ಮೋಚಕನೆ ಪವಮಾನರಾಯ ನಿ-ನ್ನವರವನು ನಾನು ಮಾಧವ ಪ್ರಿಯನೆಜವನ ಬಾಧೆಯ ಬಿಡಿಸು ಅವನಿಯೊಳು ಸುಜನರಿಗೆದಿವಿಜಗಣ ಮಧ್ಯದಲಿ ಪ್ರವರ ನೀನಹುದಯ್ಯ ||೩|| ಜ್ಞಾನಾಯು ರೂಪಕನು…

error: Content is protected !!