-
Baro begane badarayana
Composer : Shri Indiresa ankita ಬಾರೋ ಬೇಗನೆ ಬಾದರಾಯಣ ನಿನ್ನಸಾರುವೆ ಸಂತತ | ಪ | ಗ್ರಂಥಗಳನು ತೋರಿಸು ತವ ಸುಸ್ಮಿತ ವದನದೇಹಗಾರದೊಳಗೆ ತಪ್ಪಿಸಭಿಮಾನ | ಅ.ಪ | ಬಾದರಿ ಸುಖ ವಲಜೆ ಮುನಿತವ ಪೂರ್ಣ-ಬೋಧ ವೈಶಂಪಾಯನ ಮುನಿಸಾಧು ಸಂಸೇವಿತ ಪದಾಂಭೋಜಿನೀ ಯೆಮಗ-ಗಾಧ ಮಹಿಮೆ ತೋರಿಸೋ | ೧ | ವೃಂದ ಚಕೂತ ಮುನಿಗಳಿಗೆ ಸುಖಸಂದೋಹದಾರ್ಥ ಪೇಳುತಿರಳುಬಂದ ಸಂಶಯ ಹರಿಸುತ ಬೇಗ ಮಹಾ-ನಂದ ನೀಡಿದಿ ಕೇಳಿದವರಿಗೆ | ೨ | ಸತ್ಯವತಿಯ ಸುಕುಮಾರನೆಧಾತ್ರಿಯೊಳಗೆ ಪುಣ್ಯಚರಿತನೆಸುತ್ತಮುತ್ತಲೂ ಶೇಷಶಯ್ಯನೆ…
