-
Hanuma Bheema Madhva
Composer: Shri Purandara dasaru ಹನುಮ ಭೀಮ ಮಧ್ವ ಮುನಿಯ ನೆನೆದು ಬದುಕಿರೋ ||ಪ||ಅನುಮಾನಂಗಳಿಲ್ಲದಲೆ ಮನೋಭೀಷ್ಟಂಗಳನೀವ ||ಅ.ಪ|| ಪ್ರಾಣಿಗಳ ಪ್ರಾಣೋದ್ಧಾರ ಜೀವರೋತ್ತಮರು ಮತ್ತುಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕೃಷ್ಟಕಾಣಿರೇನೊ ಕಾಯ ಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಗೊಟ್ಟು ಸಲಹುವ ಜಾಣ ಗುರು […]