-
Hyange Madalayya krishna
Composer : Shri Gopala dasaru ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯಮಂಗಳಾಂಗ ಭವಭಂಗ ಬಿಡಿಸಿನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿಭೂಸುರ ದೇಹದ ಜನುಮವು ಎನಗೆ ಸಂಭವಿದೆಯಾಗಿಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿಲೇಶ ಸಾಧನವ ಕಾಣದೆ ದುಸ್ಸಹವಾಸದಿಂದಲೇ ದಿನದಿನ ಕಳೆದೆ ||೧|| ಶಶಿಮುಖಿ ಕನಕದ ಆಸೆಗೆ ಬೆರೆತು ವಸುಪತಿ ನಿನ್ನಡಿಯಹಸನಾಗಿ ನಿನ್ನ ನೆನೆಯದೆ ಕೃಪೆಯ ಗಳಿಸದೆ ಕೆಟ್ಟೆನಯ್ಯನಿಶಿಹಗಲು ಸ್ಥಿರವೆಂದು ತನುವನು ಪೋಷಿಸಲಾಶಿಸಿ ಜೀಯಉಸಿರಿದ ನೆಲವೊ ಸರ್ವಕಾಲ ನಿನ್ನೊಡೆತನ ಎಂಬುವ…
