Tag: Jayatirtha Stotra Suladi

  • Jayatirtha Stotra Suladi – Vijayadasaru

    ಶ್ರೀ ವಿಜಯದಾಸಾರ್ಯ ವಿರಚಿತಶ್ರೀ ಜಯತೀರ್ಥರ ಸ್ತೋತ್ರ ಸುಳಾದಿರಾಗ: ಕಲ್ಯಾಣಿ ಧ್ರುವತಾಳಜಯರಾಯ ಜಯರಾಯ ಜಯದೇವಿ ಅರಸನ್ನಾ –ಶ್ರಯಮಾಡಿಕೊಂಡಿಪ್ಪ ತಪೋವಿತ್ತಪಭಯವ ಪರಿಹರಿಸಿ ಭವದೂರರ ಮಾಡಿ ಹರಿಭ –ಕ್ತಿಯ ಕೊಡು ಜ್ಞಾನ ವೈರಾಗ್ಯದೊಡನೆದಯ ದೃಷ್ಟಿಯಿಂದ ನೋಡು ಕಾಪಾಡು ಮಾತಾಡುಲಯ ವಿವರ್ಜಿತವಾದ ವೈಕುಂಠಕೆಸ್ವಯವಾಗಿ ಮಾರ್ಗ ತೋರು ಸಜ್ಜನರೊಳಗಿಟ್ಟುಜಯವ ಪಾಲಿಸು ಎನಗೆ ಯತಿಕುಲರನ್ನಅಯುತಕ್ಕಾದರು ನಾನು ಐಹಿಕ ಸೌಖ್ಯವನೊಲ್ಲೆಬಯಸುವೆ ಸತತದಲ್ಲಿ ಹರಿಯ ನಾಮ –ತ್ರಯಗಳೆ ನಾಲಿಗೆಲಿ ನೆನೆದು ನೆನೆದು ಕರ್ಮಕ್ಷಯವಾಗುವಂತೆ ಕ್ಷಿಪ್ರದಲ್ಲಿ ಬಿಡದೆಪ್ರಯತ್ನವೆಂಬೋದಿದಕೆ ಸಾರ್ಥಕವಾಗಲಿಪಯೋನಿಧೆ ಸುತೆರಮಣ ಮನದೊಳು ನಿಲ್ಲಲುಪಯಃಪಾನದಿಂದಧಿಕ ನಿಮ್ಮ ದರುಶನ ಎನಗೆಪ್ರಿಯ ಮತ್ತೊಂದಾವದಿಲ್ಲ ಇದೇ…

error: Content is protected !!