Tag: Kaapaadu Shripadaraya

  • Kaapaadu Shripadaraya

    Composer : Shri Gurugovinda dasaru ಕಾಪಾಡು – ಕಾಪಾಡು ಶ್ರೀಪಾದರಾಯ [ಪ]ಪಾಪೌಘಗಳನಳಿದು ಶ್ರೀಪತಿಯ ತೋರೀ [ಅ.ಪ.] ನಾಡಿನೊಳು ಪೆಸರಾದ ಮೂಡಲಾದ್ರಿಗೆ ಪೋಪಮೂಡಲಬಾಗಿಲ ಕಾಯ್ವ ಪ್ರಾಣನಾಶ್ರಯಿಸೀ |ಮೂಡಬಾಗಿಲ ಪುರದಿ ನರಸಿಂಹ ಕ್ಷೇತ್ರದಲಿ |ಈಡು ಇಲ್ಲದೆ ಮೆರೆವ ಯತಿ ಸಾರ್ವಭೌಮಾ (೧) ಹತ್ತಾರು ನಾಲ್ಕಾದ ಶಾಕಪ್ರತಿ ದಿನದಲ್ಲಿಉತ್ತಮೋತ್ತಮನಿಗಿತ್ತು ಉಂಬ ಮಹಿಮಾ |ಕೃತ್ರಿಮ ಸ್ವಭಾವ ನೃಪ ಪರಿಕಿಸಲು ಪೋಗೆ ಹರಿಮತ್ತೊದಗಿಸಿದ ವ್ಯಾಳ್ಯಕ್ಕೆ ಹರಿಕೃಪಾ ಪಾತ್ರ (೨) ವಿಪ್ರ ಬ್ರಹ್ಮ ಹತ್ಯವನು ಶಂಖದುದಕದಿ ಕಳೆಯೆಅಪ್ರಬುದ್ಧರು ನಗಲು ಗೆರೇಣ್ಣೆ ವಸನಾ |ಕ್ಷಿಪ್ರ ಶುದ್ದಿಯ…

error: Content is protected !!