-
Kanade nillalare
Composer : Shri Vyasarajaru ಕಾಣದೆ ನಿಲ್ಲಲಾರೆ, ಕಮನೀಯ ಮೂರುತಿಯಪ್ರಾಣೇಶನ ತೋರೆ ಗಿಣಿಯೆ [ಪ]ಮಾಣಿಕ್ಯ ಪದಕವ ಮನ್ನಿಸಿ ನಿನಗೀವೆಜಾಣೆ ಕೃಷ್ಣನ ತೋರೆ ಗಿಣಿಯೆ [ಅ.ಪ] ಮಕರ ಕುಂಡಲ ಧರನ ಮಕರ ಧ್ವಜನ ಪಿತನಮಕುಟ ಭೂಷಣನ ತೋರೆ ಗಿಣಿಯೆಮಕ ರಾಕ್ಷ ಸಂಹರನ ಮಕರಾರಿ ರಕ್ಷಕನಮಕರ ಶಿಕ್ಷಕನ ತೋರೆ ಗಿಣಿಯೆ (೧) ಇಂದುಕುಲ ಪಾವನನ ಇಂದು ರವಿಲೋಚನನಇಂದು ನೀ ಕರೆತಾರೆ ಗಿಣಿಯೆಇಂದು ಶೇಖರನುತನ ಇಂದಿರೆಯರಸನತಂದು ತೋರೆ ಮುದ್ದು ಗಿಣಿಯೆ (೨) ಒಂದು ನಿಮಿಷವೊಂದು ಯುಗವಾಗಿ ತೋರಿತೆಸೌಂದರ್ಯನ ತೋರೆ ಗಿಣಿಯೆಮಂದಮಾರುತ ಸೋಕೆ…
