Tag: Kashiya hadiyali

  • Kashiya hadiyali – Keshava nama

    Composer: Shri Vijaya dasaru ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ (೧) ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ (೨) ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ (೩) ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ (೪) ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ (೫) ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮಮತ್ಸ್ಯತೀರ್ಥದಿ ಮಿಂದೆ ಮಧುಸೂದನನ…

error: Content is protected !!