-
Nambide ninna padambuja
Composer : Shri Jagannatha dasaru ನಂಬಿದೆ ನಿನ್ನ ಪಾದಾಂಬುಜ ನರಸಿಂಹ |ದಾಸರಾಯಾ ಎನ್ನ |ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ [ಪ] ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವುಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ |ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ |ಬಿಡದಾರಾಧಿಸಿದೆ ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ (೧) ರಂಗನೊಲಿಮೆ ಭಾಗವತರೆಂದು ಹರುಷದಿ | ದಾಸರಾಯಾ | ಗುರುಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ |ಸಂಗೀತ…
