Tag: Nanu Neenu Ennadiro

  • Nanu Neenu Ennadiro

    Composer : Shri Kanakadasaru ನಾನು ನೀನು ಎನ್ನದಿರೊ ಹೀನ ಮಾನವ || ಪ ||ಜ್ಞಾನದಿಂದ ನಿನ್ನ ನೀನೆ ತಿಳಿದು ನೋಡೆಲೊ ಪ್ರಾಣಿ || ಅ ಪ || ಹೆಣ್ಣು ಹೊನ್ನು ಮಣ್ಣು ಮೂರು ನಿನ್ನವೇನೆಲೊ |ಅನ್ನದಿಂದ ಬಂದ ಕಾಯ ನಿನ್ನದೇನೆಲೊ ||ಕರ್ಣದಿಂದ ಬರುವ ಘೋಷ ನಿನ್ನದೇನೆಲೊ |ನಿನ್ನ ಬಿಟ್ಟು ಹೋಹ ಜೀವ ನಿನ್ನದೇನೆಲೊ || ೧ || ಹಲವು ಜನ್ಮದಿಂದ ಬಂದಿರುವನು ನೀನೆಲೊ |ಮಲದ ಗರ್ಭದಲಿ ನಿಂದಿರುವನು ನೀನೆಲೊ ||ಜಲದ ದಾರಿಯಲಿ ಬಂದಿರುವನು ನೀನೆಲೊ |ಕುಲವು…

error: Content is protected !!