-
Neene ballidano
Composer : Shri Shripadarajaru ನೀನೇ ಬಲ್ಲಿದನೋ,ನಿನ್ನ ದಾಸರೇ ಬಲ್ಲಿದರೋ ||ಪ|| ನಾನಾ ತೆರದಿ ನಿಧಾನಿಸಿ ನೋಡಲುನೀನೇ ಭಕ್ತರಾಧೀನನಾದ ಮೇಲೆ ||ಅ.ಪ|| ಪರಮಪುರುಷ ಪರಬೊಮ್ಮನೆಂದೆನುತಲಿನಿರುತದಿ ಶ್ರುತಿಯು ಕೊಂಡಾಡಲು ನಿನ್ನನುನರ ಧರ್ಮ ಜನರ ಮನೆಯ ಒಳಗೆ ನಿಂ-ದ್-ಹರುಷದಿಂದ ಕರೆದಲ್ಲಿ ಪೋದ ಮ್ಯಾಲೆ ||೧|| ಖ್ಯಾತಿಯಿಂದ ಪುರುಹೂತ ಸಹಿತ ಸುರವ್ರಾತವು ನಿನ್ನನು ವಾಲೈಸುತಿರೆಭೂತಳದೊಳು ಸಂಪ್ರೀತಿಯಿಂದಪಾರ್ಥನ ರಥಕೆ ನೀ ಸೂತನಾದ ಮ್ಯಾಲೆ ||೨|| ಜಲಜ ಭವಾಂಡದೊಡೆಯನೆಂದೆನಿಸುವಬಲು ಬಲು ದೊಡ್ಡವನಹುದಹುದಾದಡೆಒಲಿದು ಸದ್ಗತಿಯೀವೆ ಅನುದಿನದಲಿ ನೀಬಲಿಯ ಮನೆಯ ಬಾಗಿಲ ಕಾಯ್ದ ಮ್ಯಾಲೆ ||೩|| ಧುರದೊಳು…
