-
Ninna ashrayisuvenu nigama
Composer: Shri Purandara dasaru ನಿನ್ನ ಆಶ್ರಯಿಸುವೆನು ನಿಗಮಗೋಚರನೆ ನಿತ್ಯಬೆನ್ನ ಬಿಡದೆ ಕಾಯೊ ಮನದಿಷ್ಟವೀಯೋ ||ಪ|| ಕುಂದಣದ ಆಶ್ರಯ ನವರತ್ನಗಳಿಗೆಲ್ಲಚಂದಿರನ ಆಶ್ರಯ ಚಕೋರಗೆಕಂದರ್ಪನಾಶ್ರಯ ವಸಂತ ಕಾಲಕ್ಕೆಗೋವಿಂದನಾಶ್ರಯವು ಮರಣಕಾಲದೊಳು |೧| ಹಣ್ಣುಳ್ಳ ಮರಗಳು ಪಕ್ಷಿಗಳಿಗಾಶ್ರಯವುಪುಣ್ಯನದಿಗಳು ಋಷಿಗಳಾಶ್ರಯವುಕಣ್ಣಿಲ್ಲದಾತಗೆ […]