Tag: Panduranga twat pada

  • Panduranga twat pada

    Composer : Shri Tande Sripati vittala ಪಾಂಡುರಂಗ ತ್ವತ್ಪಾದ ಪಾಲಿಸಯ್ಯಕರುಣದಿ ಪಿಡಿಕೈಯ್ಯ ||ಪ|| ಪುಂಢಲೀಕಮುನಿವರದ ನಮಿಪೆ ನಿನಗೇ ನೀ ತ್ವರಿತದಲ್ಲೆನಗೆ||ಅ.ಪ|| ಸುರಚಿರ ಮಹಿಮನೆ ಭಜಕಾಮರಧೇನೂ-ವಸುದೇವರ ಸೂನೂಧರಣಿಯೊಳಗೆ ನಮ್ಮ ಹಿರಿಯರನುದ್ಧಾರಾ-ಮಾಡಿದ ಗಂಭೀರಾದೊರೆಯೇ ನಿನ್ಹೊರತನ್ಯರನಾನರಿಯೇ-ಕೇಳಲೊ ನರಹರಿಯೇಕರೆಕರೆ ಭವದೊಳು ಬಿದ್ದು ಬಾಯ್ಬಿಡುವೇ-ಪೊರೆಯೆಂದು ನುಡಿವೇ || ೧ || ವನಜಭವಾದಿ ಸಮಸ್ತ ಸುರವ್ರಾತಾ-ವಂದಿತ ಶ್ರೀನಾಥಾಪ್ರಣತಾರ್ಥಿಹರನೆ ಕಾಮಿತಫಲದಾತಾ-ಮುನಿಗಣಸಂಜಾ ತಾನೆನೆವ ಜನರ ಮನದೊಳಿಹ ವಿಖ್ಯಾತಾ-ಭುವನಾದಿನಾಥಾಘನಮಹಿಮ ಒಲಿದು ಪಾಲಿಸೆನ್ನ ಮಾತಾ-ದಯಮಾಡಿ ತ್ವರಿತಾ || ೨ || ಬಂದ ಜನರ ಭವಸಾಗರ ಪರಿಮಿತಿ-ತೋರಿಸುತಿಹ ರೀತೀಚೆಂದದಿಂದ ಕರವಿಟ್ಟು ಕಟಿಗಳಲ್ಲಿ-ಈ…

error: Content is protected !!