Tag: Rama Embuva Eradu

  • Rama Embuva Eradu

    Composer : Shri Purandara dasaru ರಾಗ: ಆರಭಿ , ಖಂಡಛಾಪುತಾಳರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ।ಪಾಮರರು ತಾವೇನು ಬಲ್ಲರಯ್ಯ ॥ ಪ ॥ ರಾ ಎಂದ ಮಾತ್ರದೊಳು ರಕ್ತ ಮಾಂಸದೊಳಿದ್ದ ।ಆ ಅಸ್ಥಿತಗತವಾದ ಅತಿ ಪಾಪವನ್ನು ॥ಮಾಯವನು ಮಾಡಿ ಮಹರಾಯ ಮುಕ್ತಿಯ ಕೊಡುವ ।ದಾಯವನು ವಾಲ್ಮೀಕಿ ಮುನಿರಾಯ ಬಲ್ಲ ॥ 1 ॥ ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳು ।ಒತ್ತಿ ಒಳ ಪೊಗದಂತೆ ಕವಾಟವಾಗಿ ॥ಚಿತ್ತ ಕಾಯಗಳ ಪವಿತ್ರ ಮಾಡುವ ಪರಿಯ ।ಭಕ್ತವರ…

error: Content is protected !!