Tag: Saari bhajisiro teekaraya

  • Saari bhajisiro teekaraya

    Composer : Shri Vijayadasaru ಸಾರಿ ಭಜಿಸಿರೊ ಟೀಕಾರಾಯರಂಘ್ರಿಯಘೋರ ಪಾತಕಾಂಭುದಿಯ ಪಾರು ಮಾಳ್ಪರಾ || ಪ || ಮೋದ ತೀರ್ಥರ ಮತವ ಸಾಧಿಸುವರಾಪಾದ ಸೇವ್ಯರಾ ದುರ್ಬೊಧ ಕಳೆವರಾ || ೧ || ಭಾಷ್ಯತತ್ವವ ವಿಸ್ತಾರ ಮಾಳ್ಪಾರಾದೋಷ ದೂರಾರಾ ಆದಿ ಶೇಷವೇಷರಾ || ೨ || ಕಾಮ ಗೆದ್ದರಾ ಹರಿಗೆ ಪ್ರೇಮ ಪೂರ್ಣರಾನೇಮ ನಿತ್ಯರ ನಿಷ್ಕಾಮನಾಪರಾ || ೩ || ಮೋಕ್ಷದಾತರಾ ಅಕ್ಷೋಭ್ಯ ತೀರ್ಥರಾಸಾಕ್ಷಿಲಿಪ್ಪರಾ ಅಪೇಕ್ಷೆ ರಹಿತರಾ || ೪ || ವಿಜಯವಿಠಲನ ಅಂಘ್ರಿ ಭಜನೆ ಮಾಳ್ಪರಾಕುಜನ ಭಂಜರಾ…

error: Content is protected !!