-
Saptanna upasana prakarana suladi – Vijayadasaru
ಸಪ್ತಾನ್ನ ಉಪಾಸನಾ ಪ್ರಕರಣ ಸುಳಾದಿರಾಗ: ಹಂಸಾನಂದಿ ಧ್ರುವತಾಳಅಪ್ರತಿಹತ ದ್ರವ್ಯಗತವಾಗುವದಕ್ಕೆ ಬಾ –ಲ ಪ್ರಾಯ ವೃದ್ದನಾಗಿ ಬಲು ಜನ್ಮವವಿಪ್ರವಾಸನಾಗಿ ಯಾತ್ರಿತೀರ್ಥವಾ ಚರಿಸಿಕ್ಷಿಪ್ರಗತಿಯಿಂದ ನಾನಾ ಯಾಗ ಯೋಗವಿಪ್ರರೊಡನೆ ರಚಿಸಿ ಅನೇಕ ದಾನಂಗಳದ್ಯು ಪೃಥಿವಿ ಪೊಗಳುವಂತೆ ಮಾಡಿದರೂಅಪ್ರಧಾನವಲ್ಲದೆ ಕರ್ಮದ […]
