-
Sarvasarabhoktha suladi – Vijayadasaru
ಸರ್ವಸಾರಭೋಕ್ತ ಸುಳಾದಿರಾಗ: ಪಂತುವರಾಳಿ ಧ್ರುವತಾಳ ಪುಣ್ಯವೆ ಪೋಯಿತೆಂಬ ನುಡಿಸಲ್ಲಾ ಎಲೊ ನಲ್ಲಾಪುಣ್ಯವೆಂಬೊದು ಎಂತೊ ತಿಳಿಯದಯ್ಯಾಪುಣ್ಯ ಪೋಗುವದೆಂತೊ ಆವಾಗಕಣ್ಣಿಗೆ ಕಾಣಿಸದು ಶಬ್ದಮಾತ್ರಇನ್ನಿತು ಪುಣ್ಯವೆಲ್ಲ ಜ್ಞಾನಕಾರ್ಯವು ಮತ್ತೆಘನ್ನ ಪಾಪಗಳು ಅಜ್ಞಾನ ಕಾರ್ಯಅನ್ನಂತ ಕಾಲಕ್ಕೆ ದ್ವಿವಿಧ ರೂಪಕೆ ನೋಡೆಉನ್ನತವಾಗಿ […]
