-
Satsanga Suladi – Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತ ಸತ್ಸಂಗ ಸುಳಾದಿ( ದಾಸರು ಸಜ್ಜನರ ಸಂಗವನ್ನು , ಅದರಿಂದುಂಟಾಗುವ ಆಧ್ಯಾತ್ಮಿಕ ಲಾಭಾತಿಶಯಗಳನ್ನು ಎಳೆಎಳೆಯಾಗಿ ಈ ಸುಳಾದಿಯಲ್ಲಿ ಬಿಡಿಸಿ ಹೇಳಿದ್ದಾರೆ. ಪರಮಭಾಗವತರು , ಸಾಧುಸಂತರು , ಭಗವದ್ಭಕ್ತರು ಭೋಜನ ಸ್ವೀಕರಿಸಿದರೆ ಅದರಿಂದುಂಟಾಗುವ ಪ್ರಯೋಜನವನ್ನು ಹೇಳುತ್ತಾ , ಸಜ್ಜನ ಸಂಗವು ಜನರ ವಿಷಯ ನಿವೃತ್ತಿಯನ್ನು ಮಾಡುವುದಲ್ಲದೆ , ಭವಸಾಗರವನ್ನು ದಾಟಿಸುವ ತೆಪ್ಪವಾಗಬಲ್ಲದು , ಭಗವದ್ಭಕ್ತರ ಸಹವಾಸವೇ ಮೋಕ್ಷಕ್ಕೆ ಸಾಧನ ಎಂದು ಭಾಗವತದ ಆಶಯವನ್ನೆಲ್ಲಾ ಇಲ್ಲಿ ವ್ಯಕ್ತಪಡಿಸಿದ್ದಾರೆ. ) ರಾಗ: ಅಠಾಣಧ್ರುವತಾಳಸುಜನರಾವನ ಮನೆಯಲ್ಲುಂಡು ದಣಿದರೆಅಜನಜನಕನೇವೆ ತೃಪುತನಾದನು…
