Tag: Shiva bhaktanago prani

  • Shiva bhaktanago prani

    Composer : Shri Pranesha dasaru ಶಿವಭಕ್ತನಾಗೋ ಪ್ರಾಣೀ | ಅವನಿಯಲ್ಲಿ ಪರದಲ್ಲಿ ||ವಿವಿಧ ಭೋಗಗಳ ಕಾಂಬೀ | ಶಿವಭಕ್ತನಾಗೊ ಪ್ರಾಣೀ ||ಪ|| ಲಿಂಗಾಧಾರಣ ಮಾಡಿ ಜಂಗಮರಧಿಕಾರಾ ಸಾರೀ |ಹಿಂಗಿಕೊ ಭವಜನ್ನ್ಯ ದುಃಖ ||ಸಂಗಾವಾಗಿ ರುದ್ರಾಕ್ಷಿಯಂಗಾಳರ್ಚಿಸೂತಾ |ನಿಃ ಸಂಗನಾಗೊ ದುರ್ವಿಷಯದೀ ||೧|| ಸುವಿವೇಕಿ ಮನಸಿಲಿಂದಾ ಶಿವಶಬ್ದವ ಶೋಧಿಸಿ |ಕವಿಗಳ ಮುಖದಿಂದ ತಿಳಿಯೋ ||ನವತ್ರಿಪತ್ರಯುಕ್ತ ಬಿಲ್ವಾ ಸಮರ್ಪಣೆ ಮಾಡೊ |ಸವೆಯಾದಂಥ ಪದವೈದೂವಿ ||೨|| ಭಜಿಸೋ ವೀಭೂತಿಯನ್ನು ದ್ವಿಜಸ್ತೋಮಾಕೆರಗಾದೀರೊ |ಪ್ರಜಗಳಿಗೆ ತೋರದಿರು ಭಾವಾ ||ಅಜ ಪ್ರಾಣೇಶ ವಿಠ್ಠಲಾನು ಅಜಿನಾಂಬರಸಮನೆನಬ್ಯಾಡಾ |…

error: Content is protected !!