-
Sundarakanda – MBTN
Composer: Shri Madhwacharya ರಾಮಾಯ ಶಾಶ್ವತಸುವಿಸ್ತೃತಷಡ್ಗುಣಾಯಸರ್ವೇಶ್ವರಾಯ ಬಲವೀರ್ಯಮಹಾರ್ಣವಾಯ |ನತ್ವಾ ಲಿಲಂಘಯಿಷುರರ್ಣವಮುತ್ಪಪಾತನಿಷ್ಪೀಡ್ಯ ತಂ ಗಿರಿವರಂ ಪವನಸ್ಯ ಸೂನುಃ |೧| ಚುಕ್ಷೋಭ ವಾರಿಧಿರನುಪ್ರಯಯೌ ಚ ಶೀಘ್ರಂಯಾದೋಗಣೈಃ ಸಹ ತದೀಯಬಲಾಭಿಕೃಷ್ಟಃ |ವೃಕ್ಷಾಶ್ಚ ಪರ್ವತಗತಾಃ ಪವನೇನ ಪೂರ್ವಂಕ್ಷಿಪ್ತೋಽರ್ಣವೇ ಗಿರಿರುದಾಗಮದಸ್ಯ ಹೇತೋಃ |೨| ಶೈಲೋ ಹರಸ್ಯ ಗಿರಿಪಕ್ಷವಿನಾಶಕಾಲೇಕ್ಷಿಪ್ತೋಽರ್ಣವೇ ಸ ಮರುತೋರ್ವರಿತಾತ್ಮಪಕ್ಷಃ |ಹೈಮೋ ಗಿರಿಃ ಪವನಜಸ್ಯ ತು ವಿಶ್ರಮಾರ್ಥ-ಮುದ್ಭಿದ್ಯ ವಾರಿಧಿಮವರ್ಧದನೇಕಸಾನುಃ |೩| ನೈವಾತ್ರ ವಿಕ್ರಮಣಮೈಚ್ಛದವಿಶ್ರಮೋಽಸೌನಿಃಸೀಮಪೌರುಷಬಲಸ್ಯ ಕುತಃ ಶ್ರಮೋಽಸ್ಯ |ಆಶ್ಲಿಷ್ಯ ಪರ್ವತವರಂ ಸ ದದರ್ಶ ಗಚ್ಛನ್ದೇವೈಸ್ತು ನಾಗಜನನೀಂ ಪ್ರಹಿತಾಂ ವರೇಣ |೪| ಜಿಜ್ಞಾಸುಭಿರ್ನಿಜಬಲಂ ತವ ಭಕ್ಷಮೇತುಯದ್ಯತ್ತ್ವಮಿಚ್ಛಸಿ ತದಿತ್ಯಮರೋದಿತಾಯಾಃ…
-
Eshtu Sahasavanta – Sundarakanda
Composer : Shri Vadirajaru ಶ್ರೀ ವಾದಿರಾಜರ ಕೃತಿ ಸುಂದರಕಾಂಡ ಸಂಗ್ರಹರಾಗ: ನವರೋಜ್ಆದಿತಾಳ ಎಷ್ಟು ಸಾಹಸವಂತ ನೀನೇ ಬಲವಂತದಿಟ್ಟ ಮೂರುತಿ ಭಳಿಭಳಿರೇ ಹನುಮಂತ || ಪ ||ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೋ || ಅ ಪ || ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಿಸ್ವಾಮಿಯ ಕಾರ್ಯವ ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ || ೧ || ದೂರದಿಂದಸುರನ ಪುರವನ್ನು ನೋಡಿಭರದಿ ಶ್ರೀರಾಮರ ಸ್ಮರಣೆಯ ಮಾಡಿಹಾರಿದೆ ಹರುಷದಿ ಹರಿಸಿ…
