-
Vadirajara suladi – Vijayadasaru
ಶ್ರೀ ವಾದಿರಾಜರ ಸ್ತೋತ್ರ ಸುಳಾದಿರಾಗ : ಮಧುವಂತಿ ಧ್ರುವತಾಳಮಾಧವನಂಘ್ರಿ ನಿತ್ಯ ಮೋದದಲ್ಲಿ ಭಜಿಪಸಾಧುಸನ್ಮುನಿವರ್ಯ ಸಮ್ಮೋದತೀರ್ಥರ ಪಾದಸಾದರದಿಂದ ಭಜಿಸಿ ಮೇದಿನಿಗೆ ಭಾರ –ವಾದ ಮಾಯಾವಾದಿಗಳ ಗೆದ್ದವಾದಿರಾಜರ ಮಹಿಮೆ ವರ್ಣಿಸಲಳವಲ್ಲಾಮಾಧವ ವೇದವೇದ್ಯ ವಿಜಯವಿಠ್ಠಲ ತಾನುಆದರದಿಂದವರ ಭುಜದಿ ಹಯವಕ್ತ್ರನಾಗಿಪಾದವನ್ನು ಇಟ್ಟು ಸ್ವಾದುವಾದಕಡಲಿ ಹೂರಣವನು ಉಂಡಶ್ರೀಧರನ ಮಹಿಮೆ ಸಾಧುಜನರು ಕೇಳಿ || ೧ || ಮಟ್ಟತಾಳಕಡಲಲ್ಲಿ ಪವಡಿಸಿದ ಒಡಿಯ ತಾ ಪೊಡವಿಯಲಿಮೃಡನುತ ಗೋವಿಂದ ಜಡಿಥದ್ಹರಿವಾಣದಲ್ಲಿಕಡಲಿ ಸಕ್ಕರೆ ಬೆರಿಸಿ ಲಡ್ಡುಗೆಯ ಮಾಡಿದಸಡಗರದ ಭಕ್ಷ ಪಾಯಸ ಘೃತ ನೀಡೆಒಡೆಯನು ಬ್ರಹ್ಮಾದಿ ಪರಿವಾರಸಹಿತುಂಡುಕಡಗೋಲು ನೇಣು ಪಿಡಿದುಡುಪಿಲಿನಿಂದಉಡುರಾಜಮುಖ ನಮ್ಮ…
