Tag: Venkatesha Bedikombe

  • Venkatesha Bedikombe

    Composer : Shri Purandara dasaru ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ ||ಪ||ಬ್ರಹ್ಮಶಂಕರಾದಿ ವಂದ್ಯ ಎನಗೆ ಮುಕ್ತಿ ತೋರಿಸೊ ||ಅ|| ನಷ್ಟ ಮೊದಲಾದಂಥ ಕಷ್ಟ ಬಿಡಿಸೊ, ನಿನ್ನಪಟ್ಟದ ರಾಣಿಗೆ ಹೇಳಿ ಎನಗೆ ಪದವಿ ಕೊಡಿಸೊನಿನ್ನ ಇಷ್ಟಭಕ್ತ ಜನರೊಳು ಎನ್ನ ಸೇರಿಸೊ ಈಸೃಷ್ಟಿಯೊಳು ನಿನ್ನ ದಾಸಾನು ದಾಸನೆನಿಸೊ |೧| ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ, ಪೊಂ-ಬಟ್ಟಲೊಳಗಿನ ಹಾಲು ಉಚ್ಚಿಷ್ಟ ಹಾಕಿಸೊಗಟ್ಯಾಗಿ ಸಕ್ಕರೆ ತುಪ್ಪದ ಓರಿಗೆ ಉಣ್ಣಿಸೊ, ಮುಂದೆಹುಟ್ಟಿಹ ಕರ್ಮಂಗಳ ಎನಗೆ ಬಿಡಿಸೊ |೨| ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ…

error: Content is protected !!