Tag: Yativarenyara manuja

  • Yativarenyara manuja

    Composer : Shri Vidyaprasanna Tirtharu on Shri Madhwacharya ಯತಿವರೇಣ್ಯರ ಮನುಜ ಸತತ ಭಜಿಸೆಲೊ [ಪ] ಸತತ ವಿಮಲ ಚರಿತ ಸತ್ಯವತಿಯ ಸುತರ ಮನವರಿತ [ಅ.ಪ] ಅಜಜನಕನ ಮಹಿಮೆ ಮರೆತು ಸುಜನರೆಲ್ಲ ಬಳಲುತಲಿರೆಭುಜಗಶಯನನಾಜ್ಞೆಯಿಂದ ರಜತಪುರದೊಳವತರಿಸಿದ [೧] ಭಾಸುರವರ ಕುಲದಿ ಜನಿಸಿ ವಾಸುದೇವ ನಾಮದಿಂದಶೈಶವವನು ಕಳೆದು ತುರಿಯ ಆಶ್ರಮವನು ಸ್ವೀಕರಿಸಿದ [೨] ಜೀರ್ಣವಾದ ನಿಗಮಾರ್ಥಗಳ ನಿರ್ಣಯಿಸಿದ ಜ್ಞಾನಾನಂದಪೂರ್ಣವ್ಯಾಸರೊಳ್ ಶ್ರವಣಮಾಡಿ ಪೂರ್ಣಪ್ರಜ್ಞರಾಗಿ ಮೆರೆದ [೩] ಹರಿಯು ಜೀವರು ಸಮರು ಎಂದು ನರಿಯುತಕುತಿಗಳಿಂದ ಬೋಧಿಪದುರುಳವಾದಗಳನು ಮುರಿದು ಹರಿಸರ್ವೋತ್ತಮನೆಂದರುಹಿದ [೪] ಶುಕ್ತಿರಜತ…

error: Content is protected !!